2024ರ ಜೂನ್‌ವರೆಗೂ ಜೆ.ಪಿ.ನಡ್ಡಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಿಸಿದ್ದಾರೆ. 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಅಲ್ಲಿವರೆಗೂ ನಡ್ಡಾ ಅವರನ್ನೇ ಮುಂದುವರಿಯಲಿದ್ದಾರೆ ಎಂದಿದ್ದಾರೆ.
ಸದ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಇಲ್ಲ