ರಾಯಚೂರು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

  • Zee Media Bureau
  • Apr 21, 2023, 04:04 PM IST

ರಾಯಚೂರು ನಗರಸಭೆ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 45 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ನಗರಸಭೆ ನೈರ್ಮಲ್ಯ ಅಭಿಯಂತರ ಮಲ್ಲಿಕಾರ್ಜುನ್ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ..

Trending News