ಇವರು ಚೇಲಾ ಅಂತಾರೆ, ಬಿ.ಎಲ್ ಸಂತೋಷ್ ಚೇಳು ಅಂತಾರೆ ಸಂತೋಷ್ ಬುಟ್ಟಿಯಲ್ಲಿ ಇಂಥ ಚೇಳುಗಳೇ ಬಹಳ ಇರಬೇಕು ಸಂಸದ ಪ್ರತಾಪ ಸಿಂಹ ವಿರುದ್ಧ ಎಂ.ಬಿ ಪಾಟೀಲ್ ವಾಗ್ದಾಳಿ ಇವತ್ತು ಅವರಿಗೆ ಕಡಿಯಿರಿ, ನಾಳೆ ಇವರಿಗೆ ಕಡಿಯಿರಿ ಅಂತ ಸಂತೋಷ್ ಚೇಳು ಬಿಡ್ತಾರೆ ಅನಿಸುತ್ತದೆ ಎಂದು MBP ಕಿಡಿ
ಪ್ರತಾಪ್ ಸಿಂಹಗೆ ಚೇಲಾಗಿರಿ ಮಾಡಿರೋದು ಗೊತ್ತಿರಬೇಕು