ಚಾಮರಾಜನಗರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ

  • Zee Media Bureau
  • Jan 28, 2025, 12:50 PM IST

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಹಾಗೂ ಸಂತೇಮರಹಳ್ಳಿಯಲ್ಲಿ ಮನೆ ಜಪ್ತಿ ಮಾಡಲಾಗಿದ್ದು, ಕುಟುಂಬಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Trending News