ಭ್ರಷ್ಟಾಚಾರಕ್ಕೆ ಕಡಿವಾಣ, ಮದ್ಯ ಮಾರಾಟಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ‘ಫೆಡರೇಷನ್ ಆಫ್ ವೈನ್ಸ್ ಮರ್ಚಂಟ್ಸ್ ಅಸೋಸಿಯೇಷನ್’ ಕರೆ ನೀಡಿದ್ದ ಮದ್ಯ ಮಾರಾಟ ಬಂದ್ ಅನ್ನು ಸಿಎಂ ಸಂಧಾನದ ಹಿನ್ನೆಲೆ ಹಿಂಪಡೆದಿದೆ.
ಸಿಎಂ ಸಂಧಾನ ಸಕ್ಸಸ್, ರಾಜ್ಯಾದ್ಯಂತ ಬಾರ್ ಓಪನ್