ರೈತರಿಗೆ ನೋಟಿಸ್: ಸಚಿವ ಜಮೀರ್ ಅಹಮ್ಮದ್ ರಾಜೀನಾಮೆಗೆ ಆಗ್ರಹ..!
Zee Media Bureau
Oct 31, 2024, 05:45 PM IST
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿದೆ.. ವಕ್ಫ್ ಜಮೀನು ಅಂತಾ ರೈತರಿಗೆ ನೀಡಿರೋ ನೋಟಿಸ್ ವಾಪಸ್‌ಗೆ ಬಿಜೆಪಿ ಆಗ್ರಹಿಸಿದ್ದು, ನವೆಂಬರ್ 4ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.. ಈ ಮಧ್ಯೆ ವಕ್ಫ್ ವಿಚಾರದಲ್ಲಿ ರಾಜಕೀಯ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.