ದಾವಣಗೆರೆಯಲ್ಲಿ ಶಾಸಕರ ವಿರುದ್ಧ ಆಕ್ರೋಶ

  • Zee Media Bureau
  • Mar 31, 2023, 05:30 PM IST

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಚ್ಚಿದ್ದ ಸೀರೆಗಳನ್ನು ಸುಟ್ಟು ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ರಾಜಕೀಯ ಪಕ್ಷಗಳ ನಾಯಕರು ಮತದಾರರನ್ನ ತಮ್ಮತ್ತ ಸೆಳೆದುಕೊಳ್ಳುವ ಉದ್ದೇಶದಿಂದ ಕುಕ್ಕರ್, ವಾಚ್, ಸೀರೆಗಳು ಸೇರಿದಂತೆ ನಾನಾ ಬಗೆಯ ಉಡುಗೊರೆಗಳನ್ನು ನೀಡುತ್ತಿದ್ದಾರೆ.
 

Trending News