ಇಂದು ಕೇಂದ್ರದ ವಿರುದ್ಧ ಪ್ರತಿಭಟನಾ ಸಭೆ

  • Zee Media Bureau
  • Nov 7, 2024, 11:50 AM IST

ರಾಜ್ಯದ ಪಾಲಿನ ಜಿಎಸ್‌ಟಿ ಅನುದಾನ ವಂಚನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಷಡ್ಯಂತ್ರ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಇಂದು ದೆಹಲಿಯಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.

Trending News