ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತೆ- ರಾಜ್ಯಸಭಾ ಸದಸ್ಯ ಜಗ್ಗೇಶ್

  • Zee Media Bureau
  • Aug 24, 2022, 01:39 PM IST

ಕಾಂಗ್ರೆಸ್ ನಾಯಕರಿಗೆ ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡ ಗಲಾಟೆಯಾಗಲು ಏಕೆ ಅವಕಾಶಕೊಡಬೇಕು ಎಂದಿದ್ದಾರೆ.

Trending News