ಒಬ್ಬ ವ್ಯಕ್ತಿಯು ಸೂಪರ್ ಮ್ಯಾನ್ ಆಗಲು ಬಯಸಬಹುದು. ನಂತರ ದೇವತೆ ಮತ್ತು ಭಗವಾನ್ ಮತ್ತು ವಿಶ್ವರೂಪ ಆಗಲು ಹಾತೊರೆಯಬಹುದು. ಆದರೆ ಮುಂದೆ ಏನಾಗುತ್ತದೆ ಎಂಬ ಅರಿವು ಯಾರಿಗೂ ಇರಲ್ಲ ಅನ್ನೋ ಮೂಲಕ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟಿದ್ದಾರೆ.
ಪ್ರಧಾನಿ ಮೋದಿಗೆ ಮೋಹನ ಭಾಗವತ್ ಟಕ್ಕರ್..!