5 ವರ್ಷಗಳ ಸಿದ್ದರಾಮಯ್ಯ ಆಡಳಿತದ ಬಗ್ಗೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತೇನೆ

  • Zee Media Bureau
  • Aug 4, 2022, 06:22 PM IST

ನಾನು ಸಾಮಾನ್ಯವಾಗಿ ಯಾರ ಹುಟ್ಟುಹಬ್ಬಕ್ಕೂ ಹೋಗೋದಿಲ್ಲ. ನಾನು ಸಿದ್ದರಾಮಯ್ಯ ಜತೆಗೆ ವಿಶೇಷ ಸಂಬಂಧ ಹೊಂದಿದ್ದೇನೆ, ಹಾಗಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಸಿದ್ದರಾಮೋತ್ಸವ ಸಮಾವೇಶದಲ್ಲಿ ಮಾತಾಡುತ್ತಾ ಎಐಸಿಸಿ ವರಿಷ್ಠ ರಾಹುಲ್‌ ಗಾಂಧಿ ಹೇಳಿದರು. ಒಬ್ಬ ವ್ಯಕ್ತಿಯಾಗಿ ಸಿದ್ದರಾಮಯ್ಯ ಅವರನ್ನು ಇಷ್ಟಪಡುತ್ತೇನೆ. ಸಿದ್ದರಾಮಯ್ಯ ವಿಚಾರಗಳ ಬಗ್ಗೆ ನನ್ನ ಸಹಮತ ಇದೆ. ಇವರು ನಡೆಸಿದ 5 ವರ್ಷಗಳ ಆಡಳಿತ ಬಗ್ಗೆ ನನಗೆ ಹೆಮ್ಮೆ ಇದೆ. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬ ಸಿದ್ದರಾಮಯ್ಯ ಆಲೋಚನೆ ನನಗೆ ಇಷ್ಟ ಅಂತ ಹೇಳಿದ್ರು.

Trending News