ಭಾರತ-ಬಾಂಗ್ಲಾ ಗಡಿಯಲ್ಲಿ ಉದ್ವಿಗ್ನ ಸ್ಥಿತಿ, ಕಳವಳ!

  • Zee Media Bureau
  • Jan 13, 2025, 02:50 PM IST

ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರಿ ಪ್ರಣಯ್ ವರ್ಮಾ ಅವರೊಂದಿಗೆ ಬಾಂಗ್ಲಾದೇಶದ ವಿದೇಶಾಂಗ ಕಾರ್ಯದರ್ಶಿ ಜಾಶಿಮ್ ಉದ್ದೀನ್ ಭಾನುವಾರ ಸಭೆ ನಡೆಸಿದ್ದು, ಗಡಿಯಲ್ಲಿನ ಇತ್ತೀಚಿನ ಉದ್ವಿಗ್ನ ಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.

Trending News