ಟ್ರ್ಯಾಕ್ಟರ್ ಕಳ್ಳತನ ಮಾಡುತ್ತಿದ್ದ ನಾಲ್ವರು ಬಂಧನ
ಸಾಧಿಕ್, ಸೈಫುಲ್ಲಾ, ಪರ್ವೇಜ್, ಸಾಧಿಕ್ ಅರೆಸ್ಟ್
ಕೋಣನಕುಂಟೆ ಪೊಲೀಸರಿಂದ ಕಾರ್ಯಾಚರಣೆ
ಬೆಂಗಳೂರಲ್ಲಿ ಟ್ರ್ಯಾಕ್ಟರ್ ಕಳ್ಳತನ ಮಾಡ್ತಿದ್ದ ಗ್ಯಾಂಗ್
ಬಂಧಿತರಿಂದ 20 ಲಕ್ಷ ಮೌಲ್ಯದ ನಾಲ್ಕು ಟ್ರ್ಯಾಕ್ಟರ್ ವಶ
ತುಮಕೂರಿನ ನೊಣವಿನಕೆರೆಯಲ್ಲಿ ಕಳ್ಳರು ಲಾಕ್