ಯಾವುದೇ ಕಾರಣದಿಂದ ಇಂತಹ ವಾತಾವರಣ ಸೃಷ್ಟಿ ಆಗಬಾರದು

  • Zee Media Bureau
  • Jun 3, 2022, 07:24 PM IST

ರಾಜ್ಯದಲ್ಲಿ ತಾರಕಕ್ಕೇರುತ್ತಿರೋ ಪಠ್ಯ ಪುಸ್ತಕ ವಿವಾದ ಹಿನ್ನೆಲೆ ಪಠ್ಯ ಪುಸ್ತಕದ ವಿಷಯ ಈಗಾಗಲೇ ಬಹಳಷ್ಟು ತಿರುವು ಪಡೆದುಕೊಳ್ಳುತ್ತಿದೆ. ಪಠ್ಯ ಪುಸ್ತಕಗಳಲ್ಲಿ ನೈತಿಕ ಶಿಕ್ಷಣದ ಕೊರತೆ ಹೆಚ್ಚು ಕಾಣ್ತಾ ಇದೆ. ತುಮಕೂರು ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿಕೆ

Trending News