ಉತ್ತರಾಖಂಡದಲ್ಲಿ ಇಂದಿನಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಲಿದೆ.. ಈ ಮೂಲಕ ಉತ್ತರಾಖಂಡ ಸಿವಿಲ್ ಕೋಡ್ ತಂದ ಮೊದಲ ರಾಜ್ಯವಾಗಲಿದೆ.. ವಿವಾಹ, ವಿಚ್ಛೇದನ, ಉತ್ತರದಾಯಿತ್ವ ವಿಷಯದಲ್ಲಿ ಎಲ್ಲಾ ಧರ್ಮೀಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಮೂಲಕ ಸಮಾಜದಲ್ಲಿ ಏಕರೂಪತೆಯನ್ನು ತರುವ ಉದ್ದೇಶ ಹೊಂದಿರುವ 'ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಾಗ್ತಿದೆ..