ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ.. ದೊಡ್ಮೆನೆ ಮೊಮ್ಮಗ.. ರಾಘವೇಂದ್ರ ರಾಜ್ ಕುಮಾರ್ ಜೇಷ್ಠ ಸುಪುತ್ರ ವಿನಯ್ ರಾಜ್ ಕುಮಾರ್ ಗಿಂದು ಹುಟ್ಟುಹಬ್ಬದ ಸಂಭ್ರಮ.. ವಿನಯ್ ಬರ್ತ್ ಡೇ ಸ್ಪೆಷಲ್ ಆಗಿ ಅವರು ನಟಿಸ್ತಿರುವ ಬಹುನಿರೀಕ್ಷಿತ ಸಿನಿಮಾ ಪೆಪೆ ಚಿತ್ರ ಬಳಗದಿಂದ ಸ್ಪೆಷಲ್ ಗಿಫ್ಟ್ ವೊಂದು ಅಭಿಮಾನಿಗಳ ಮಡಿಲು ಸೇರಿದೆ. ನಟ ವಿನಯ್ ಹೊಸ ಸಿನಿಮಾ ಟೀಸರ್ ರಿಲೀಸ್, 'ಅಪ್ಪು' ಸಮಾಧಿಗೆ ನಮಿಸಿ ಟೀಸರ್ ಬಿಡುಗಡೆ.