ನೈಜೀರಿಯಾದಲ್ಲಿ ಟ್ವಿಟರ್ ಕಾರ್ಯಾಚರಣೆ ರದ್ದುಗೊಳಿಸಿದ ಸರ್ಕಾರ

ದೇಶದಲ್ಲಿ ಟ್ವಿಟರ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ನೈಜೀರಿಯಾ ಶುಕ್ರವಾರ ಘೋಷಿಸಿದೆ.

Last Updated : Jun 4, 2021, 11:31 PM IST
  • ದೇಶದಲ್ಲಿ ಟ್ವಿಟರ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ನೈಜೀರಿಯಾ ಶುಕ್ರವಾರ ಘೋಷಿಸಿದೆ.
  • ನೈಜೀರಿಯಾದ ಸಾಂಸ್ಥಿಕ ಅಸ್ತಿತ್ವವನ್ನು ಹಾಳುಮಾಡುವ ಸಾಮರ್ಥ್ಯವಿರುವ" ಚಟುವಟಿಕೆಗಳಿಗೆ ಟ್ವಿಟ್ಟರ್ ವೇದಿಕೆಯನ್ನು ಬಳಸಲಾಗುತ್ತಿದೆ ಎಂದು ಅಲ್ಲಿನ ಸರ್ಕಾರ ಆರೋಪಿಸಿದೆ.
ನೈಜೀರಿಯಾದಲ್ಲಿ ಟ್ವಿಟರ್ ಕಾರ್ಯಾಚರಣೆ ರದ್ದುಗೊಳಿಸಿದ ಸರ್ಕಾರ  title=
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಟ್ವಿಟರ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ನೈಜೀರಿಯಾ ಶುಕ್ರವಾರ ಘೋಷಿಸಿದೆ.

ನೈಜೀರಿಯಾದ ಸಾಂಸ್ಥಿಕ ಅಸ್ತಿತ್ವವನ್ನು ಹಾಳುಮಾಡುವ ಸಾಮರ್ಥ್ಯವಿರುವ" ಚಟುವಟಿಕೆಗಳಿಗೆ ಟ್ವಿಟ್ಟರ್ ವೇದಿಕೆಯನ್ನು ಬಳಸಲಾಗುತ್ತಿದೆ ಎಂದು ಅಲ್ಲಿನ ಸರ್ಕಾರ ಆರೋಪಿಸಿದೆ.

ಇದನ್ನೂ ಓದಿ- Corona Virus Nomination By WHO: ಭಾರತದಲ್ಲಿ ದೊರೆತೆ Covid-19 ರೂಪಾಂತರಿಗಳಿಗೆ ನಾಮಕರಣ ಮಾಡಿದ WHO

ಫೆಡರಲ್ ಸರ್ಕಾರವು ತನ್ನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಧ್ಯಕ್ಷ ಮುಹಮ್ಮದು ಬುಹಾರಿ ಅವರ ಅಧಿಕೃತ ಖಾತೆಯ ಕುರಿತಾದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮ ದೈತ್ಯ ಅಳಿಸಿದ ಎರಡು ದಿನಗಳ ನಂತರ ಬಂದ ಒಂದು ಹೇಳಿಕೆಯಲ್ಲಿ ಫೆಡರಲ್ ಸರ್ಕಾರವು ಅನಿರ್ದಿಷ್ಟವಾಗಿ ಟ್ವಿಟ್ಟರ್ (Twitter) ನ್ನು ಅಮಾನತುಗೊಳಿಸಿದೆ ಎಂದು ಮಾಹಿತಿ ಸಚಿವಾಲಯ ಹೇಳಿದೆ.

ಇದನ್ನೂ ಓದಿ: Whatsapp Fake Message: ವಾಟ್ಸಾಪ್‌ನಲ್ಲಿ ವೈರಲ್ ಆಗುತ್ತಿರುವ ಈ ಲಿಂಕ್ ಅನ್ನು ಮರೆತೂ ಕೂಡ ಕ್ಲಿಕ್ ಮಾಡಬೇಡಿ

ಶುಕ್ರವಾರದ ಹೇಳಿಕೆಯ ನಂತರ ಟ್ವಿಟರ್ ಇನ್ನೂ ನೈಜೀರಿಯಾದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ನಿರ್ಧಾರದ ಬಗ್ಗೆ ಕೇಳಿದಾಗ, ಸಚಿವಾಲಯದ ವಿಶೇಷ ಸಹಾಯಕ ಸೆಗುನ್ ಅಡೆಯೆಮಿ ಎಎಫ್‌ಪಿಗೆ  ಪ್ರತಿಕ್ರಿಯಿಸುತ್ತಾ"ನಾನು ತಾಂತ್ರಿಕತೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ. ಕಾರ್ಯಾಚರಣೆಗಳನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಲಾಗುತ್ತದೆ" ಎಂದಷ್ಟೇ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News