ಲಂಡನ್: ಪ್ರಸ್ತುತ ಭಾರತದಲ್ಲಿ ಕೊರೋನಾ ತಾಂಡವಾಡುತ್ತಿದೆ. ಹಾಗಾಗಿ ಮುಂದಿನ ವಾರ ಭಾರತದ ಪ್ರವಾಸ ಬರಲ್ಲಿದ್ದ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಇಂದು ಪ್ರವಾಸ ರದ್ದುಗೊಳಿಸಿರುವುದಾಗಿ ಜಾನ್ಸನ್ ಕಚೇರಿಯಿಂದ ಮಾಹಿತಿ ಲಭ್ಯವಾಗಿದೆ.
"ಪ್ರಸ್ತುತ ಕರೋನವೈರಸ್(Coronavirus) ನಿಂದ ಭಾರತದ ಪರಿಸ್ಥಿತಿ ಸರಿಯಾಗಿಲ್ಲ, ಪ್ರಧಾನಿ ಬೋರಿಸ್ ಜಾನ್ಸನ್(Boris Johnson) ಮುಂದಿನ ವಾರ ಭಾರತಕ್ಕೆ ಪ್ರಯಾಣಿಸಲು ಸಾಧ್ಯವಾಗುವುದಿಲ್ಲ" ಎಂದು ಜಾನ್ಸನ್ ಕಚೇರಿಯಿಂದ ಬಿಡುಗಡೆಯಾದ ಬ್ರಿಟಿಷ್ ಮತ್ತು ಭಾರತ ಸರ್ಕಾರದ ಜಂಟಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : Coronavirus : ಭಾರತದ ವಿಮಾನಗಳಿಗೆ ಮೇ 3ರವರೆಗೆ ನಿಷೇಧ ಹೇರಿದ ಈ ದೇಶ
ಬದಲಾಗಿ, ಯುಕೆ ಮತ್ತು ಭಾರತದ ನಡುವಿನ ಭವಿಷ್ಯದ ಪಾಲುದಾರಿಕೆಗಾಗಿ ತಮ್ಮ ಮಹತ್ವಾಕಾಂಕ್ಷೆಯ ಯೋಜನೆಗಳ ಕುರಿತು ಈ ತಿಂಗಳ ಕೊನೆಯಲ್ಲಿ ಪ್ರಧಾನ ಮಂತ್ರಿ ಮೋದಿ(PM Narendra Modi) ಮತ್ತು ಜಾನ್ಸನ್ ಮಾತನಾಡಲಿದ್ದಾರೆ." ಎಂದು ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : Mask: ಬಟ್ಟೆ / N95 ಮಾಸ್ಕ್ ಇವುಗಳಲ್ಲಿ ಯಾವುದು ಕರೋನಾದಿಂದ ರಕ್ಷಿಸುತ್ತೆ? ಇಲ್ಲಿದೆ ತಜ್ಞರ ಅಭಿಪ್ರಾಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.